January 15, 2020

Sankranthi Rituals/ ಸಂಕ್ರಾಂತಿ ಹಬ್ಬಕ್ಕೆ ಮಕ್ಕಳಿಗೆ ಆರತಿ ಮಾಡುವ ವಿಧಾನ

https://youtu.be/_MiCuyL9HDc ಸಂಕ್ರಾಂತಿ ಹಬ್ಬದಲ್ಲಿ ಮಕ್ಕಳಿಗೆ ಆರತಿ ಮಾಡುವುದು: ಆರತಿ ಎಂದರೇನು ಅದರ ಮಹತ್ವ : ನಾವು ಮಕ್ಕಳಿಗೆ ಎಣ್ಣೆ ಸ್ನಾನ ಮಾಡಿಸಿ, ಹೊಸ ಬಟ್ಟೆಗಳನ್ನು ಹಾಕಿ, ಅಲಂಕಾರ ಮಾಡಿದರೆ ಸಾಕು ನೋಡುವವರ ಕಣ್ಣು ಕುಕ್ಕುವಂತಿರುತ್ತದೆ. ಆಗ ದೃಷ್ಟಿ ತುಂಬ ಆಗುತ್ತದೆ. ಕೆಂಪು…

Read More